Bible Language

Jeremiah 38:17 (AKJV) American King James Version

Versions

KNV   ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
ERVKN   ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನುಐತ್ತಾನೆ: ‘ನೀನು ಙಾಬಿಲೋನಿನ ರಾಜನ ಅಊಕಾರಿಗಳಿಗೆ ಶರಣಾಗತನಾದರೆ ನಿನಐ ಪ್ರಾಣವನುಐ ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನುಐ ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಘದುಕುವೆ ಮತ್ತು ನಿನಐ ಕುಟುಂಘದವರೂ ಘದುಕುವರು.
IRVKN   ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.