Bible Language

Jeremiah 39:17 (AKJV) American King James Version

Versions

KNV   ಆದರೆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.
ERVKN   ಆದರೆ ಅಂದು ಎಙೆದ್ಮೆಲೆಕನೇ, ನಾನು ನಿನಐನುಐ ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನಐನುಐ ಜನರ ಕೈಗೆ ಒಪ್ಪಿಸುವದಿಲ್ಲ.
IRVKN   ಯೆಹೋವನು ಇಂತೆನ್ನುತ್ತಾನೆ, ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.