Versions
KNV ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
ERVKN ಆದರೆ ಙಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನುಐ ಙೆನಐಟ್ಟಿದರು. ಕಸ್ದೀಯರ ಸೈನಿಕರು ಯೆರಿಕೋವಿನ ಘಯಲಿನಲ್ಲಿ ಚಿದ್ಕೀಯನನುಐ ಘಂಊಸಿ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಘೂಕದೆಐಚ್ಚರನು ಹಮಾತ್ ಸೀಮೆಯ ‘ರಿಘ್ಲ’ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಘೂಕದೆಐಚ್ಚರನು ಚಿದ್ಕೀಯನ ಘಗ್ಗೆ ತನಐ ನಿರ್ಣಯವನುಐ ಪ್ರಕಟಿಸಿದನು.
IRVKN ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.