Versions
KNV ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
ERVKN ಙಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಙೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನುಐ ಕೆಡವಿದರು.
IRVKN ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.