Bible Language

Jeremiah 42:4 (AKJV) American King James Version

Versions

KNV   ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
ERVKN   ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಙೇಕೆಂದು ನೀವು ಘಯಸುವಿರೆಂಘುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನುಐ ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನೆಐಲ್ಲವನುಐ ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನೂಐ ಮುಚ್ಚಿಡುವದಿಲ್ಲ” ಎಂದನು.
IRVKN   ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.