Bible Language

Jeremiah 44:22 (AKJV) American King James Version

Versions

KNV   ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
ERVKN   ಯೆಹೋವನು ಇನುಐ ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯ ಕೃತ್ಯಗಳನುಐ ಯೆಹೋವನು ದೆಬಷೀಸುತ್ತಾನೆ. ಆದುದರಿಂದ ಆತನು ನಿಮ್ಮ ದೇಶವನುಐ ಘರಿದಾದ ಮರುಭೂಮಿಯನಾಐಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಙೇರೆಯವರು ದೇಶದ ಘಗ್ಗೆ ಕೆಟ್ಟ ಮಾತುಗಳನಾಐಡುತ್ತಾರೆ.
IRVKN   ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.