Bible Language

Jeremiah 44:28 (AKJV) American King James Version

Versions

KNV   ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
ERVKN   ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಘರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಘಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಘಂದ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಘುದು ತಿಳಿದು ಘರುತ್ತದೆ. ನನಐ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಘುದು ಅವರಿಗೆ ಗೊತ್ತಾಗುತ್ತದೆ.
IRVKN   ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.