Bible Language

Jeremiah 45:4 (AKJV) American King James Version

Versions

KNV   ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
ERVKN   “ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಙಾರೂಕನಿಗೆ ತಿಳಿಸು. ನಾನು ಕಟ್ಟಿದ್ದನುಐ ಕೆಡಿಸುತ್ತೇನೆ. ನಾನು ನೆಟ್ಟಿದ್ದನುಐ ಕಿತ್ತು ಎಸೆಯುತ್ತೇನೆ. ನಾನು ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.
IRVKN   ಯೆಹೋವನ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.