Bible Language

Jeremiah 48:15 (AKJV) American King James Version

Versions

KNV   ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
ERVKN   “ವೈರಿಯು ಮೋವಾಬಿನ ಮೇಲೆ ಧಾಳಿಮಾಡುವನು. ವೈರಿಯು ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧಬಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಸಂದೇಶವು ರಾಜನಿಂದ ಘಂದಿದೆ. ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.
IRVKN   ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ.
ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.