Bible Language

Jeremiah 49:32 (AKJV) American King James Version

Versions

KNV   ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ERVKN   “ವೈರಿಯು ಅವರ ಒಂಟೆಗಳನುಐ ಮತ್ತು ಅವರ ದನಗಳ ಮಂದೆಗಳನುಐ ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನುಐ ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನುಐ ಕತ್ತರಿಸಿಕೊಂಡ ಜನರನುಐ ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನುಐ ಘರಮಾಡುವೆನು.” ಇದು ಯೆಹೋವನ ನುಡಿ.
IRVKN   ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು;
ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.