Bible Language

Jeremiah 50:10 (AKJV) American King James Version

Versions

KNV   ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
ERVKN   ಕಸ್ದೀಯ ಸಂಪತ್ತನೆಐಲ್ಲ ಶತ್ರು ಕೊಳ್ಳೆಹೊಡೆಯುವನು. ಶತ್ರು ಸೈನಿಕರು ತಮಗೆ ಙೇಕಾದುದ್ದೆಲ್ಲವನುಐ ತೆಗೆದುಕೊಳ್ಳುವರು” ಇದು ಯೆಹೋವನ ನುಡಿ.
IRVKN   ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.