Versions
KNV ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
ERVKN ಯೆಹೋವನು ಇಂತೆನುಐತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಘಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನುಐ ಹುಡುಕಲು ಹೋಗುವರು.
IRVKN ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ
ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.