Bible Language

Jeremiah 51:3 (AKJV) American King James Version

Versions

KNV   ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
ERVKN   ಙಾಬಿಲೋನಿನ ಸೈನಿಕರು ತಮ್ಮ ಬಿಲ್ಲುಙಾಣಗಳನುಐ ಉಪಯೋಗಿಸಲಾರರು. ಅವರು ತಮ್ಮ ಕವಚಗಳನುಐ ಧರಿಸಲಾರರು. ಙಾಬಿಲೋನಿನ ಯೋಧರಿಗೆ ಮರುಕ ತೋರಿಸಙೇಡಿ. ಅದರ ಸೈನ್ಯವನುಐ ಸಂಪೂರ್ಣವಾಗಿ ನಾಶಮಾಡಿರಿ.
IRVKN   ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ.
ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.