Bible Language

Jeremiah 51:31 (AKJV) American King James Version

Versions

KNV   ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ERVKN   ಒಘ್ಬ ಸಂದೇಶಕನಾದ ಮೇಲೆ ಇನೊಐಘ್ಬ ಸಂದೇಶಕ ಘರುವನು. ಸಂದೇಶಕರ ಮೇಲೆ ಸಂದೇಶಕರು ಘಂದು, ಇಡೀ ನಗರವನುಐ ವಶಪಡಿಸಿಕೊಳ್ಳಲಾಗಿದೆ, ಎಂದು ಙಾಬಿಲೋನಿನ ರಾಜನಿಗೆ ತಿಳಿಸುತ್ತಾರೆ.
IRVKN   ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ,
ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,