Bible Language

Jeremiah 51:33 (AKJV) American King James Version

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ERVKN   ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನುಐವನು: “ಙಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಯ ಕಾಲದಲ್ಲಿ ಜನರು ಕಾಳನುಐ ಹೊಟ್ಟಿನಿಂದ ಙೇರ್ಪಡಿಸುವದಕ್ಕಾಗಿ ಅದನುಐ ಘಡಿಯುತ್ತಾರೆ. ಙಾಬಿಲೋನಿನ ಸುಗ್ಗಿಯ ಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.
IRVKN   ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
“ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ;
ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.