Bible Language

Jeremiah 5:21 (AKJV) American King James Version

Versions

KNV   ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
ERVKN   ‘ಘುದ್ಧಿ ಇಲ್ಲದ ಮೂರ್ಖಜನರೇ, ಸಂದೇಶವನುಐ ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.
IRVKN   ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಮಾತನ್ನು ಕೇಳಿರಿ,