Bible Language

Jeremiah 5:5 (AKJV) American King James Version

Versions

KNV   ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
ERVKN   ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನುಐ ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಊಗಳನುಐ ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. “ಆದರೆ ಜನನಾಯಕರುಗಳೆಲ್ಲಾ ದೇವರ ಸೇವೆಯನುಐ ತೊರೆದು ಬಿಟ್ಟಿದ್ದರು. ಅವರು ದೇವರಿಗೆ ವಿರೋಊಗಳಾದರು.”
IRVKN   ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು.
ಆದರೆ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.