Bible Language

Jeremiah 7:30 (AKJV) American King James Version

Versions

KNV   ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
ERVKN   ನೀನು ಹಾಗೆ ಮಾಡಲೇಙೇಕು ಯಾಕಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನುಐ ನಾನು ನೋಡಿದ್ದೇನೆ.” ಯೆಹೋವನು ಇಂತೆನುಐತ್ತಾನೆ: “ಅವರು ತಮ್ಮ ವಿಗ್ರಹಗಳನುಐ ಸ್ಥಾಪಿಸಿದ್ದಾರೆ. ನಾನು ವಿಗ್ರಹಗಳನುಐ ದೆಬಷೀಸುತ್ತೇನೆ. ನನಐ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನುಐ ಸ್ಥಾಪಿಸಿದ್ದಾರೆ. ಅವರು ನನಐ ಆಲಯವನುಐ ‘ಮಲಿನ’ಗೊಳಿಸಿದ್ದಾರೆ.
IRVKN   ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.