Bible Language

Job 10:16 (AKJV) American King James Version

Versions

KNV   ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
ERVKN   ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.
IRVKN   ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ;
ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.