Bible Language

Job 11:11 (AKJV) American King James Version

Versions

KNV   ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?
ERVKN   ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು.
IRVKN   ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು;
ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.