Bible Language

Job 11:17 (AKJV) American King James Version

Versions

KNV   ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
ERVKN   ನಿನ್ನ ಜೀವಿತವು ಮಧ್ಯಾಹ್ನದ ಸೂರ್ಯನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವುದು. ನಿನ್ನ ಜೀವಿತದ ಕಾರ್ಗತ್ತಲೆಯ ತಾಸುಗಳು ಮುಂಜಾನೆಯ ಸೂರ್ಯನಂತೆ ಹೊಳೆಯುತ್ತವೆ.
IRVKN   ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು,
ಕತ್ತಲಿದ್ದರೂ ಹಗಲಿನಂತಿರುವುದು.