Bible Language

Job 11:2 (AKJV) American King James Version

Versions

KNV   ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
ERVKN   “ಮಾತುಗಳ ಪ್ರವಾಹಕ್ಕೆ ಯಾರಾದರೊಬ್ಬರು ಉತ್ತರ ಕೊಡಬೇಕು! ಇಷ್ಟೆಲ್ಲಾ ಮಾತುಗಳು ಯೋಬನನ್ನು ನೀತಿವಂತನನ್ನಾಗಿ ಮಾಡುತ್ತವೆಯೋ? ಇಲ್ಲ!
IRVKN   “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ?
ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?