Bible Language

Job 11:8 (AKJV) American King James Version

Versions

KNV   ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
ERVKN   ಆತನ ಜ್ಞಾನವು ಆಕಾಶಕ್ಕಿಂತಲೂ ಉನ್ನತವಾಗಿದೆ. ಅದನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವೇ ಇಲ್ಲ. ಅದು ಮೃತ್ಯುಲೋಕಕ್ಕಿಂತಲೂ ಆಳವಾಗಿದೆ. ನೀನು ಅದನ್ನು ಗ್ರಹಿಸಿಕೊಳ್ಳಲಾರೆ.
IRVKN   ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು?
ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು?