Bible Language

Job 13:12 (AKJV) American King James Version

Versions

KNV   ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
ERVKN   ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.
IRVKN   ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ;
ನಿಮ್ಮ ಕೋಟೆಯು ಬರೀ ಮಣ್ಣಿನದೇ.