Bible Language

Job 13:23 (AKJV) American King James Version

Versions

KNV   ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
ERVKN   ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.
IRVKN   ನನ್ನ ಪಾಪದೋಷಗಳೆಷ್ಟು?
ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು.