Bible Language

Job 1:11 (AKJV) American King James Version

Versions

KNV   ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ERVKN   ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.
IRVKN   ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.