Bible Language

Job 2 (AKJV) American King James Version

Versions

KNV   ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
ERVKN   ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.
IRVKN   {ಯೋಬನ ಎರಡನೆಯ ಪರೀಕ್ಷೆ} PS ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.