Bible Language

Job 29:13 (AKJV) American King James Version

Versions

KNV   ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
ERVKN   ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು.
IRVKN   ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು,
ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.