Bible Language

Job 29:19 (AKJV) American King James Version

Versions

KNV   ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
ERVKN   ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುತ್ತವೆ; ನನ್ನ ಕೊಂಬೆಗಳು ಇಬ್ಬನಿಯಿಂದ ಹಸಿಯಾಗಿರುತ್ತವೆ;
IRVKN   ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು,
ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.