Bible Language

Job 29:23 (AKJV) American King James Version

Versions

KNV   ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
ERVKN   ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರು ನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.
IRVKN   ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ,
ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.