Bible Language

Job 29:8 (AKJV) American King James Version

Versions

KNV   ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
ERVKN   ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು. ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿ ಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.
IRVKN   ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು,
ವೃದ್ಧರು ಎದ್ದು ನಿಂತರು.