Bible Language

Job 2:7 (AKJV) American King James Version

Versions

KNV   ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
ERVKN   ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟು ಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.
IRVKN   ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.