Bible Language

Job 35:3 (AKJV) American King James Version

Versions

KNV   ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
ERVKN   ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.
IRVKN   ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು,
ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?