Bible Language

Job 36:11 (AKJV) American King James Version

Versions

KNV   ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
ERVKN   ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.
IRVKN   ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ,
ತಮ್ಮ ದಿನಗಳನ್ನು ಸುಖದಲ್ಲಿಯೂ,
ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.