Bible Language

Job 36:18 (AKJV) American King James Version

Versions

KNV   ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
ERVKN   ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ.
IRVKN   ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ!
ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!