Bible Language

Job 37:18 (AKJV) American King James Version

Versions

KNV   ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
ERVKN   ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ?
IRVKN   ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ
ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?