Bible Language

Job 37:6 (AKJV) American King James Version

Versions

KNV   ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
ERVKN   ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು.
IRVKN   ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು,
ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು.