Bible Language

Job 39:23 (AKJV) American King James Version

Versions

KNV   ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
ERVKN   ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ.
IRVKN   ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ,
ಈಟಿಯೂ ಅದರ ಮೇಲೆ ಜಣಜಣಿಸುವವು.