Bible Language

Job 39:9 (AKJV) American King James Version

Versions

KNV   ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
ERVKN   ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ?
IRVKN   ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ,
ನಿನ್ನ ಗೋದಲಿಯ ಹತ್ತಿರ ತಂಗುವುದೋ?