Bible Language

Job 41:20 (AKJV) American King James Version

Versions

KNV   ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
ERVKN   ಕಾದಮಡಕೆಯ ಕೆಳಗೆ ಉರಿಯುತ್ತಿರುವ ಆಪು ಹುಲ್ಲಿನಿಂದ ಬರುವ ಹೊಗೆಯಂತೆ ಅದರ ಮೂಗಿನಿಂದ ಹೊಗೆಯು ಹಾಯುವುದು.
IRVKN   ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ
ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು.