Bible Language

Job 41:32 (AKJV) American King James Version

Versions

KNV   ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.
ERVKN   ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿನೊರೆಯನ್ನು ಉಂಟುಮಾಡುವುದು.
IRVKN   ಸಾಗರಕ್ಕೆ ನರೆ ಬಂತೋ ಎಂಬಂತೆ
ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.