Bible Language

Job 41:9 (AKJV) American King James Version

Versions

KNV   ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
ERVKN   ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ!
IRVKN   ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ!
ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.