Bible Language

Job 9:13 (AKJV) American King James Version

Versions

KNV   ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
ERVKN   ದೇವರು ತನ್ನ ಕೋಪವನ್ನು ತಡೆಹಿಡಿದುಕೊಳ್ಳುವುದಿಲ್ಲ. ರಹಬನ ಸಹಾಯಕರು ಸಹ ದೇವರ ಮುಂದೆ ಭಯದಿಂದ ಅಡ್ಡ ಬೀಳುವರು.
IRVKN   ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ;
ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.