Versions
KNV ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
ERVKN ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.
IRVKN ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ;
ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.