Bible Language

Joel 1:8 (AKJV) American King James Version

Versions

KNV   ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
ERVKN   ಮದುವೆಯಾಗಲಿಕ್ಕಿರುವ ಗಂಡನು ಸತ್ತಾಗ ವಧುವು ಬೊಬ್ಬಿಡುವಂತೆ ನೀವು ಬೊಬ್ಬಿಡಿರಿ.
IRVKN   ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.