Bible Language

Joel 2:16 (AKJV) American King James Version

Versions

KNV   ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
ERVKN   ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆ ಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.
IRVKN   ಜನರನ್ನು ಒಟ್ಟುಗೂಡಿಸಿರಿ,
ಪವಿತ್ರ ಸಭೆಯನ್ನು ಏರ್ಪಡಿಸಿರಿ.
ಹಿರಿಯರನ್ನು ಕೂಡಿಸಿರಿ,
ಮಕ್ಕಳನ್ನು ಸೇರಿಸಿರಿ,
ಮೊಲೆಕೂಸುಗಳನ್ನು ಸೇರಿಸಿರಿ.
ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ,
ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.