Bible Language

John 10:41 (AKJV) American King James Version

Versions

KNV   ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.
ERVKN   ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.
IRVKN   ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.