Bible Language

John 18:19 (AKJV) American King James Version

Versions

KNV   ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.
ERVKN   ಪ್ರಧಾನಯಾಜಕನು ಯೇಸುವಿಗೆ ಆತನ ಶಿಷ್ಯರ ಬಗ್ಗೆಯೂ ಆತನು ಉಪದೇಶಿಸಿದ ಸಂಗತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದನು.
IRVKN   ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.