Bible Language

John 1:13 (AKJV) American King James Version

Versions

KNV   ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ERVKN   ಇವರು ರಕ್ತದಿಂದಾಗಲಿ ಕಾಮದಿಂದಾಗಲಿ ಪುರುಷನ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ. ಇವರು ದೇವರಿಂದಲೇ ಹುಟ್ಟಿದವರು.
IRVKN   ಇವರು ರಕ್ತಸಂಬಂಧದಿಂದಾಗಲಿ, * ಅಥವಾ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. PEPS