Bible Language

John 1:3 (AKJV) American King James Version

Versions

KNV   ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
ERVKN   ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.
IRVKN   ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.